‍ನೆಲಕಡಲೆ ಟಿಕ್ಕಿ

January 08, 2016 46 ವೀಕ್ಷಣೆಗಳು 1 ನಿಮಿಷ ಓದು

ಮೇಲ್ಕಂಡ ಸಾಮಾಗ್ರಿಗಳೆಲ್ಲವನ್ನು ಸೇರಿಸಿ, ಹಾಗೆ ಬೆರೆಸಿಕೊಳ್ಳಿ.

ತದ ನಂತರ ತಕ್ಕ ಮಟ್ಟಿಗೆ ನೀರು ಹಾಕಿ ಬೆರೆಸಿಕೊಳ್ಳಿ.

ತವಾ/ nonstick pan ನಲ್ಲಿ 2 ‍ರಿಂದ‌ 3 ಚಮಚ ಎಣ್ಣೆ ಹಾಕಿ

ತವಾ ಕಾದ ಮೇಲೆ, ಬೆರೆಸಿದ ಮಿಶ್ರಣವನ್ನು ಹದವಾಗಿ ಅಂಗುಲದಷ್ಟು ಅಗಲಕ್ಕೆ ತಟ್ಟಿ, ಕಾದ ಕಾವಲಿಯ ಮೇಲೆ ಒಂದೊಂದಾಗಿ ಇಡಿ.

ಎಣ್ಣೆ ಬೇಕಾದಲ್ಲಿ ಇನ್ನಷ್ಟು ಬಳಸಬಹುದು.

ಎರಡು ಬದಿಯಲ್ಲಿ ಕೆಂಪಾಗಿ ಕಾಯಿಸಿ (ಈ ರೀತಿ ಕಾಯಿಸುವ ವಿಧಾನ‌ಕ್ಕೆ shallow fry ಎಂದು english ನಲ್ಲಿ ಹೇಳುತ್ತಾರೆ) ಬಿಸಿ ಬಿಸಿ ಬಡಿಸಿ.

ರುಚಿ ಕೃಪೆ: ತರಲಾ ದಲಾಲ್. ಇವರು ತಮ್ಮ‌ ಪುಸ್ತಕದಲ್ಲಿ, ಈ ರುಚಿ ವಿಟಾಮಿನ್ ಗಳಿಂದ‌ ಕೂಡಿದೆ ಎಂದು ಬರೆದಿದ್ದಾರೆ.